News

E.g., 16/06/2021
Kshetra Samachara
Kshetra Samachara
Subject ಉಡುಪಿ: ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ; ಸಂಸದೆ ಶೋಭಾ

ಉಡುಪಿ: ಕಾಂಗ್ರೆಸ್ ಯಾವಾಗಲೂ ರಾಷ್ಟ್ರ ವಿರೋಧಿ ಎನ್ನುವುದು ಪದೇ ಪದೆ ಸಾಬೀತಾಗುತ್ತಲೇ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ ಆರ್ಟಿಕಲ್ 370 ಮರುಸ್ಥಾಪಿಸುತ್ತೇವೆ ಎಂದು ಆ ಪಕ್ಷದ ರಾಜ್ಯಸಭೆ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿರುವುದು ನಿಜಕ್ಕೂ ಆಘಾತಕಾರಿ ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಕಾಶ್ಮೀರದಲ್ಲಿ ಎಲ್ಲರೂ ಸಮಾನವಾಗಿ ಬದುಕುವ ಹಕ್ಕನ್ನು ಸ್ಥಾಪಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ರದ್ದು ಮಾಡ್ತೇವೆ ಎನ್ನುವ ಅವರ ಹೇಳಿಕೆ ನಿಜಕ್ಕೂ ಬಾಲಿಶವಾಗಿದ್ದು, ದಿಗ್ವಿಜಯ ಸಿಂಗ್ ಮೇಲೆ ಕೇಂದ್ರ ಸರಕಾರ ದೇಶದ್ರೋಹದಡಿಯಲ್ಲಿ ಕೇಸು ದಾಖಲಿಸಬೇಕು....
Category: Politics
Post date: 12-06-2121
City: Udupi, Mangalore

Kshetra Samachara
Kshetra Samachara
Subject ಬ್ರಹ್ಮಾವರ: ರೋಹಿನಿ ಸಿಂಧೂರಿಯಿಂದ ಮುಜರಾಯಿ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿಸುವೆ; ಸಚಿವ ಕೋಟ

ಬ್ರಹ್ಮಾವರ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರೋಹಿನಿ ಸಿಂಧೂರಿ ಅವರನ್ನು ಸಾಕಷ್ಟು ವಿವಾದದ ನಂತರ ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ. ಈ ಕುರಿತು ಶನಿವಾರ ಉಡುಪಿ ಜಿಲ್ಲೆ ಕೋಟದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, "ಅಧಿಕಾರಿ ಯಾರೇ ಆಗಿದ್ದರು ಅವರಿಂದ ಉತ್ತಮ ಕೆಲಸಗಳನ್ನು ಮಾಡಿಸಿಕೊಳ್ಳಬೇಕಾಗಿರುವುದು ಸಚಿವರ ಕರ್ತವ್ಯವಾಗಿದೆ.

ಅದೇ ರೀತಿ ರೋಹಿನಿ ಸಿಂಧೂರಿ ಅವರು ನನ್ನ ಇಲಾಖೆಯ ಆಡಳಿತ ಮುಖ್ಯಸ್ಥೆಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಎಷ್ಟೇ ವಿವಾದಗಳಾಗಿದ್ದರೂ ನನ್ನ ಇಲಾಖೆಯಲ್ಲಿ...
Category: Politics
Post date: 12-06-2121
City: Udupi, Mangalore

Kshetra Samachara
PublicNext-473953-513086-Udupi-Mangalore-Others-node
Subject ಕಾಪು: ಸಮಾಜ ಸೇವಾ ವೇದಿಕೆಯಿಂದ ಪತ್ರಕರ್ತರಿಗೆ 25 ಸಾವಿರ ಮೌಲ್ಯದ ಕೊಡುಗೆ

ಕಾಪು: ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ N95 ಮಾಸ್ಕ್, ಕೊಡೆ, ಸ್ಯಾನಿಟೈಸರ್ ಸೇರಿದಂತೆ ಸುಮಾರು 25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸುರಕ್ಷತೆ ಅತ್ಯಗತ್ಯ ಈ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ...
Category: Others
Post date: 12-06-2121
City: Udupi, Mangalore

Kshetra Samachara
Kshetra Samachara
Subject ಬ್ರಹ್ಮಾವರ: ಸರ್ಕಾರದ ಸಾಧನೆ ಸಹಿಸದೆ ಕಾಂಗ್ರೆಸ್‌ನಿಂದ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಸಚಿವ ಕೋಟ

ಬ್ರಹ್ಮಾವರ: ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಒಳ್ಳೆಯ ಆಡಳಿತ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪ್ರಶಂಸೆ ವ್ಯಕ್ತಪಡಿಸಬೇಕಿತ್ತು. ಆದರೆ ಸರ್ಕಾರದ ಸಾಧನೆಗಳನ್ನು ಸಹಿಸದೆ ಅನಗತ್ಯವಾಗಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಹೋರಾಟ ಕೈಗೆತ್ತಿಕೊಂಡಿದೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಡ್ಡರ್ಸೆ ಗ್ರಾ.ಪಂ.ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಆಧಾರಿಸಿ ದೇಶದಲ್ಲಿ ತೈಲ ಬೆಲೆ ನಿರ್ಧರಿತವಾಗುತ್ತದೆ...
Category: Politics
Post date: 12-06-2121
City: Udupi, Mangalore

Kshetra Samachara
PublicNext--513097--node-nid
Subject ಉಡುಪಿ: ಜಿಲ್ಲೆಯಲ್ಲಿ ಇಂದು 263 ಜನರಿಗೆ ಕೊರೊನಾ- 898 ಜನ ಡಿಸ್ಚಾರ್ಜ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಕೊಂಚ ಕಡಿಮೆಯಾಗಿದೆ. ಇಂದು 263 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 624 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 64,045ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 60,250ಕ್ಕೆ ತಲುಪಿದೆ. ಈವರೆಗೆ ಒಟ್ಟು 352 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.


Category: Health & Fitness, COVID
Post date: 12-06-2121
City: Udupi
Kshetra Samachara
PublicNext--513085--node-nid
Subject ಧಾರವಾಡ: ಜಿಲ್ಲೆಯಲ್ಲಿ ಇಂದು 212 ಜನರಿಗೆ ಕೊರೊನಾ- 501 ಮಂದಿ ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತಗ್ಗಿದ್ದು, ದಿನದಿಂದ ದಿನಕ್ಕೆ ಕೇಸ್‌ಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇಂದು ಕೂಡ ಕಡಿಮೆ ಜನರಿಗೆ ಸೋಂಕು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಜಿಲ್ಲೆಯ 212 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 58,750ಕ್ಕೆ ಏರಿಕೆಯಾಗಿದೆ. ಇನ್ನು ಇಂದು 501 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 55,601ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 10 ಮಂದಿ...
Category: Health & Fitness, COVID
Post date: 12-06-2121
City: Hubballi-Dharwad

Kshetra Samachara
Kshetra Samachara
Subject ಕುಂದಗೋಳ : ರಸ್ತೆ ಬದಿ ಸುರಿದಿದ್ದ ಆಸ್ಪತ್ರೆ ತ್ಯಾಜ್ಯ ಸ್ವಚ್ಚ, ಅಗತ್ಯ ಕ್ರಮ ಜಾರಿ

ಕುಂದಗೋಳ : ಪಟ್ಟಣ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಘಟಕ ಎದುರಿನ ರಸ್ತೆ ಪಕ್ಕದಲ್ಲಿ ಯಾವುದೋ ಆಸ್ಪತ್ರೆಯಲ್ಲಿ ಬಳಸಿ ಬಿಸಾಡಿದ ಬೆಡ್, ಇಂಜೆಕ್ಷನ್ ಸಿರೀಂಜ್, ಇಂಜೆಕ್ಷನ್ ಟ್ಯೂಬ್, ಗುಕ್ಲೋಸ್ ಬಾಟಲಿ'ಗಳನ್ನು ಎಸೆದು ಹೋಗಿದ್ದು ಇದರಿಂದ ರೈತಾಪಿ ಹೊಲಗಳ ಚಟುವಟಿಕೆ ಜೊತೆ ದನ ಕರು ಹದ್ದುಗಳು ಈ ತ್ಯಾಜ್ಯ ತಿದ್ದು ಜಮೀನುಗಳಲ್ಲಿ ಕಸ ಹರಡುವ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿತ್ತು.

ಈ ವರದಿ ಪ್ರಕಟಗೊಂಡ ಎರಡೇ ದಿನಗಳಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಪೌರ ಕಾರ್ಮಿಕರ ಮೂಲಕ ಜೆಸಿಬಿ ಯಂತ್ರ ಬಳಸಿ ರಸ್ತೆ ಬದಿ ಹಾಕಲಾಗಿದ್ದ ತ್ಯಾಜ್ಯ ಸ್ವಚ್ಚಗೊಳಿಸಿ, ರೈತಾಪಿ ಜನರ ಕಷ್ಟ ಹಾಗೂ ದನ ಕರುಗಳು...
Category: Infrastructure
Post date: 12-06-2121
City: Hubballi-Dharwad

Kshetra Samachara
PublicNext--513087--node-nid
Subject ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು 618 ಮಂದಿಗೆ ಕೋವಿಡ್ ದೃಢ- 524 ಜನ ಡಿಸ್ಚಾರ್ಜ್

ಮಂಗಳೂರು: ಜಿಲ್ಲೆಯಲ್ಲಿ ಇಂದು 618 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 524 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ ನಾಲ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 83,311ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 75,273ಕ್ಕೆ ಏರಿಕೆಯಾಗಿದೆ. ಈವರೆಗೂ ಒಟ್ಟು 974 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಇನ್ನೂ 7,062 ಸಕ್ರಿಯ ಪ್ರಕರಣಗಳಿವೆ.


Category: Health & Fitness, COVID
Post date: 12-06-2121
City: Mangalore
Kshetra Samachara
Kshetra Samachara
Subject ಧಾರವಾಡ: ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ಅಮೃತ

ಧಾರವಾಡ: ಧಾರವಾಡ ತಾಲೂಕಿನ ಗರಗ ಹಾಗೂ ಕೋಟೂರು ಗ್ರಾಮಗಳಲ್ಲಿ ತೆರೆಯಲಾಗಿರುವ ಕೋವಿಡ್ ಕಾಳಜಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರನ್ನು ಭೇಟಿ ಮಾಡಿದ ಶಾಸಕ ಅಮೃತ ದೇಸಾಯಿ, ಅವರ ಆರೋಗ್ಯ ವಿಚಾರಿಸಿದರು.

ಕೋವಿಡ್ ಕಾಳಜಿ ಕೇಂದ್ರದಲ್ಲಿ ಸೋಂಕಿತರಿಗೆ ನೀಡಲಾಗುತ್ತಿರುವ ಸೌಲಭ್ಯ, ಚಿಕಿತ್ಸೆ ಸೇರಿದಂತೆ ಎಲ್ಲಾ ವಿಷಯಗಳ ಕುರಿತು ಸ್ವತಃ ಸೋಂಕಿತರಿಂದಲೇ ಮಾಹಿತಿ ಪಡೆದರು.

ನಂತರ ಅಮೃತ ದೇಸಾಯಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಕೊರೊನಾ ವಾರಿಯರ್ಸ್‌ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪಂಚಾಯ್ತಿ...
Category: Health & Fitness, COVID
Post date: 12-06-2121
City: Hubballi-Dharwad

Pages