E.g., 26/09/2021
Kshetra Samachara

Subject ಡಿಸಿಪಿ ನೇಮಗೌಡರ ‘ಒಲವಿನ ಉಡುಗೊರೆ’ ಹಾಡಿಗೆ ಮೆಚ್ಚುಗೆ

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ರೆಡ್‌ ಎಫ್‌ಎಂ ರೇಡಿಯೊ (93.5) ಚಾನಲ್‌ನಲ್ಲಿ ಹಾಡಿದ ‘ಒಲವಿನ ಉಡುಗೊರೆ’ ಗೀತೆಗೆ ಸಂಗೀತ ಪ್ರಿಯರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಸೆ. 29ರಂದು ನಡೆದ ನಮಸ್ಕಾರ ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ನೇಮಗೌಡ ಅವರು, ಸಂಚಾರ ನಿಯಮ ಪಾಲನೆಯ ಬಗ್ಗೆ ಮಾತನಾಡಿದ್ದರು. ಅದೇ ವೇಳೆ ಅವರು ‘ಒಲವಿನ ಉಡುಗೊರೆ’ ಚಿತ್ರದ ಶೀರ್ಷಿಕೆ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು.

ರೆಡ್‌ ಎಫ್‌ಎಂ ಆ ವಿಡಿಯೊವನ್ನು ತನ್ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್‌ ಮಾಡಿದ್ದು, 13 ಸಾವಿರ ಜನ ವೀಕ್ಷಿಸಿದ್ದಾರೆ. 187 ಮಂದಿ ಹಂಚಿಕೊಂಡಿದ್ದಾರೆ...
Post date: 05-10-1818
City: Hubballi-Dharwad

Public News

Subject ರಾಜ್ಯಕ್ಕೆ ರೈಲ್ವೆ ಇಲಾಖೆ ಗಿಫ್ಟ್, ಮಲೆನಾಡಿಗರ ಬಹುದಿನದ ಕನಸು ನನಸು

ಕೇಂದ್ರ ಸರ್ಕಾರ ಶಿವಮೊಗ್ಗ-ಬೆಂಗಳೂರು ಇಂಟರ್ ಸಿಟಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಿದೆ. ಶಿವಮೊಗ್ಗ ಸಂಸದರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ-ಬೆಂಗಳೂರು ಇಂಟರ್ ಸಿಟಿ ರೈಲನ್ನು ತಾಳಗುಪ್ಪವರೆಗೆ ವಿಸ್ತರಣೆ ಮಾಡಲು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ಈಗ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದ್ದು ಬಿಎಸ್ ವೈ ಸ್ವಾಗತ ಮಾಡಿದ್ದಾರೆ.

ಪ್ರಸ್ತುತ ಶಿವಮೊಗ್ಗ-ಬೆಂಗಳೂರು ನಡುವೆ ಚಲಿಸುತ್ತಿರುವ ಇಂಟರ್ ಸಿಟಿ ರೈಲು ಸಂಖ್ಯೆ 20651 ಮತ್ತು 20652 ಗಳನ್ನು ತಾಳಗುಪ್ಪದವರೆಗೆ ವಿಸ್ತರಿರಣೆ ಮಾಡಲಾಗಿದೆ. ಬೆಳಗಿನ ಜಾವ 3.50 ಕ್ಕೆ ತಾಳಗುಪ್ಪದಿಂದ ಹೊರಟು ಬೆಂಗಳೂರಿಗೆ ಬೆಳಗ್ಗೆ 11....
Post date: 05-10-1818

Kshetra Samachara

Subject ಧಾರವಾಡದಲ್ಲಿ ಮತ್ತೊಮ್ಮೆ_ದಿಗ್ವಜಯ ರಥಯಾತ್ರೆ

ಧಾರವಾಡದಲ್ಲಿ ಮತ್ತೊಮ್ಮೆ_ದಿಗ್ವಜಯ ರಥಯಾತ್ರೆಗಾಗಿ ಪೂರ್ಣ ತಯಾರಿ ನಡೆಯುತ್ತಿದೆ.


Post date: 05-10-1818
City: Hubballi-Dharwad
Public News

Subject ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ- ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಮಳೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆ ಇಂದಿನಿಂದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಮೀನುಗಾರರಿಗೆ ಕಡಲಿಗಿಳಿಯದಂತೆ ಸೂಚಿಸಲಾಗಿದೆ. ಜಿಲ್ಲಾಡಳಿತ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಇತ್ತ ರಾಜ್ಯದ ಹಲವೆಡೆ ಮಳೆಯಾಗಿದೆ.

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ದಕ್ಷಿಣ ಕರ್ನಾಟಕ ತತ್ತರಿಸಿತ್ತು. ಇಂದಿನಿಂದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಎಚ್ಚರಿಸಿದೆ. ಇತ್ತ ಹವಾಮಾನ ಎಚ್ಚರಿಕೆ ನಡುವೆಯೇ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಿದೆ. ಇನ್ನು ಅರಬ್ಬೀ ಸಮುದ್ರ ಪಕ್ಷಕ್ಷುಬ್ಧಗೊಳ್ಳಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ 5 ದಿನ ರೆಡ್ ಅಲರ್ಟ್...
Post date: 05-10-1818

Kshetra Samachara

Subject ಧಾರವಾಡದಲ್ಲಿ ಮನೆ ದರೋಡೆ!

ಮನೆಯ ಕಿಟಕಿ ಗ್ರಿಲ್ ಮುರಿದು ಒಳಗೆ ನುಗ್ಗಿದ ದರೋಡೆಕೋರರು, ಮನೆ ಜನರ ಕೈ, ಕಾಲು ಕಟ್ಟಿ ಹಾಕಿ ಚಿನ್ನ ಮತ್ತು ಹಣ ದೋಚಿದ ಘಟನೆ ಇಲ್ಲಿನ ಕಲ್ಯಾಣನಗರದ 7ನೇ ಕ್ರಾಸ್​ನಲ್ಲಿ ಗುರುವಾರ ಬೆಳಗಿನ ಜಾವ ನಡೆದಿದ್ದು, ನಾಗರಿಕರನ್ನು ಬೆಚ್ಚಿಬೀಳಿಸಿದೆ.

ಶಿವಾನಂದ ಹೊಂಬಳ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು, ಮನೆಯಲ್ಲಿದ್ದ 250 ಗ್ರಾಂ ಚಿನ್ನ ಮತ್ತು 25 ಸಾವಿರ ರೂಪಾಯಿ ಹಣ ದೋಚಿ ದುಷ್ಕರ್ವಿುಗಳು ಪರಾರಿಯಾಗಿದ್ದಾರೆ.

ಬೆಳಗಿನ ಜಾವ 3 ಗಂಟೆ ಸುಮಾರಿಗೆ 7 ಜನರಿದ್ದ ದರೋಡೆಕೋರರ ತಂಡ, ಕಿಟಕಿಯ ಸರಳು ಮುರಿದು ಕಬ್ಬಿಣದ ರಾಡ್ ಮತ್ತಿತರ ಮಾರಕಾಸ್ತ್ರಗಳೊಂದಿಗೆ ಮನೆಯೊಳಗೆ ನುಗ್ಗಿತ್ತು. ಶಬ್ಧ ಕೇಳಿ...
Post date: 05-10-1818
City: Hubballi-Dharwad

Public News

Subject ಬ್ರೇಕಿಂಗ್: ಬೆಂಗಳೂರು ಉಪಮೇಯರ್ ರಮೀಳಾ ಇನ್ನಿಲ್ಲ

ಕಳೆದ 8 ದಿನಗಳ ಹಿಂದಷ್ಟೇ ಬೆಂಗಳೂರು ಉಪಮೇಯರ್ ಆಗಿ ಆಯ್ಕೆ ಆಗಿದ್ದ ರಮೀಳಾ ಉಮಾಶಂಕರ್ [44] ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಕಳೆದ ರಾತ್ರಿ 12.45ರ ಸುಮಾರಿಗೆ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಧಿಕಾರ ಸ್ವೀಕಾರ ಮಾಡಿ 8ನೇ ದಿನಕ್ಕೆ ವಿಧಿ ಅಟ್ಟಹಾಸ ಮೆರೆದಿದ್ದು, ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಕಾವೇರಿ ಪುರ ವಾರ್ಡ್ ಕಾರ್ಪೊರೇಟರ್ ಆಗಿದ್ದ ಅವರು ಕಳೆದ ಸೆಪ್ಟೆಂಬರ್ 28ರಂದು ಜೆಡಿಎಸ್ ನಿಂದ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮೇಯರ್ ಆಗಿದ್ದರು.

ಉಪಮೇಯರ್ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಅನೇಕ...
Post date: 05-10-1818

Public News

Subject ಉಪಮೇಯರ್​ ರಮಿಳಾ ನಿಧನಕ್ಕೆ ಮಾಜಿ ಪ್ರಧಾನಿ ಎಚ್​ಡಿಡಿ, ಸಿಎಂ ಎಚ್​ಡಿಕೆ ಸಂತಾಪ ಸೂಚನೆ

ರಮಿಳಾ ಉಮಾಶಂಕರ್ ನಿಧನದಿಂದ ಬಹಳ ನೋವಾಗಿದೆ. ಚಿಕ್ಕ ವಯ್ಯಸ್ಸಿನಲ್ಲೇ ಸಮಾಜದ ಬಗ್ಗೆ ಕಾಳಜಿ ಹೊಂದಿದ್ದರು. ಅತ್ಯಂತ ಕ್ರಿಯಾಶೀಲಾ ಮಹಿಳೆಯಾಗಿದ್ದ ರಮಿಳಾ ಕಳೆದ ವಾರವಷ್ಟೆ ಉಪಮೇಯರ್​ ಆಗಿ ಆಯ್ಕೆಯಾಗಿದ್ದರು. ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಉಪಮೇಯರ್​ ರಮಿಳಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ರಮಿಳಾ ನಿಧನದಿಂದ ದಿಗ್ಭ್ರಮೆಯಾಗಿದೆ
ನಿನ್ನೆಯಷ್ಟೆ ಮೆಟ್ರೋ ಭೋಗಿ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನನ್ನೊಂದಿಗೆ ಮಾತನಾಡಿದ್ದರು. ಅವರು ಹೃದಯಾಘಾತದಿಂದ ಮೃತಪಟ್ಟ...
Post date: 05-10-1818

Kshetra Samachara

Subject ಹುಬ್ಬಳ್ಳಿ: ಗಾಂಜಾ ಕಿಂಗ್​ಪಿನ್ ತೌಸೀಫ ಬಂಧನ

ಆಂಧ್ರಪ್ರದೇಶದಿಂದ ಗಾಂಜಾ ತರಿಸಿಕೊಂಡು ಹುಬ್ಬಳ್ಳಿ- ಧಾರವಾಡ, ಕಾರವಾರ, ಗೋಕರ್ಣ ಓಂ ಬೀಚ್​ಗೆ ಸರಬರಾಜು ಮಾಡುತ್ತಿದ್ದ ಗಾಂಜಾ ಕಿಂಗ್​ಪಿನ್ ನೇಕಾರ ನಗರ ನಿವಾಸಿ ತೌಸೀಫ ಸುರ್ದಜಿ (28) ಹಾಗೂ ಕುಂದಗೋಳ ತಾಲೂಕು ಬೆಟದೂರು ಗ್ರಾಮದ ಮುನಾಫ ಅದಮಸಾಬ ಮುಲ್ಲಾ (57)ನನ್ನು ಬೆಂಡಿಗೇರಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸೆ. 11ರಂದು ರೈಲಿನ ಮೂಲಕ ವಿಶಾಖಪಟ್ಟಣದಿಂದ ಹುಬ್ಬಳ್ಳಿಗೆ ಗಾಂಜಾ ಸರಬರಾಜು ಮಾಡುವ ವೇಳೆ ಆಂಧ್ರ ಮೂಲದ ಮೂವರು ಆರೋಪಿಗಳು ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿದ್ದರು. ಅವರಿಂದ ಲಕ್ಷ ರೂ. ಮೌಲ್ಯದ 20 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಗಾಂಜಾ ತಂದು ತೌಸೀಫನಿಗೆ...
Post date: 05-10-1818
City: Hubballi-Dharwad

Public News

Subject ದಿನ ಭವಿಷ್ಯ 5-10-2018

ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಕೃಷ್ಣ ಪಕ್ಷ, ಏಕಾದಶಿ ತಿಥಿ,
ಶುಕ್ರವಾರ, ಆಶ್ಲೇಷ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:41 ರಿಂದ 12:11
ಗುಳಿಕಕಾಲ: ಬೆಳಗ್ಗೆ 7:41 ರಿಂದ 9:11
ಯಮಗಂಡಕಾಲ: ಮಧ್ಯಾಹ್ನ 3:11 ರಿಂದ 4:41

ಮೇಷ: ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಗೌರವ ಪ್ರಾಪ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಪಿತ್ರಾರ್ಜಿತ ಆಸ್ತಿ ಸಮಸ್ಯೆಗಳು ಬಾಧಿಸುವುದು, ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ-ಚಿನ್ನಾಭರಣ ಅಡಮಾನವಿಡುವ ಪರಿಸ್ಥಿತಿ.

ವೃಷಭ: ಪಿತ್ರಾರ್ಜಿತ ಆಸ್ತಿ...
Post date: 05-10-1818

Pages