Kshetra Samachara

  • Posted on: 12 May 2021
  • By: Vijay.Kumar
Local News Subject: 
ಧಾರವಾಡ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ: 904 ಜನರಿಗೆ ಸೋಂಕು- 8 ಮಂದಿ ಬಲಿ
Top News Rank: 
2
City: 
Hubballi-Dharwad
Upload Image: 
PublicNext--479050--node-nid
Body: 

ಧಾರವಾಡ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಏರಕೆ ಕಾಣುತ್ತಿದೆ. ಇಂದು ದಾಖಲೆಯ 904 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 40,576ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 640 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 34,087ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 767 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Category: 
Health & Fitness
COVID
Reach Count: 
62946
Is Special NEWS: 
0
Is Sensitive: 
No
SEO Keywords: 
Coronavirus, Cases, Death, Discharge, ,Hubballi-Dharwad,Health-and-Fitness,COVID