Kshetra Samachara

  • Posted on: 12 May 2021
  • By: Vijay.Kumar
Local News Subject: 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 1,077 ಜನರಿಗೆ ಕೊರೊನಾ- ಇಬ್ಬರು ಬಲಿ
Top News Rank: 
1
City: 
Mangalore
Upload Image: 
PublicNext-452274-479051-Mangalore-Health-and-Fitness-COVID-node
Body: 

ಮಂಗಳೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿಂದು 1,077 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 59,543ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 1,030 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 46,073ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 795 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Category: 
Health & Fitness
COVID
Reach Count: 
4467
Is Special NEWS: 
0
Is Sensitive: 
No
SEO Keywords: 
Coronavirus, Cases, Death, Discharge, ,Mangalore,Health-and-Fitness,COVID