Kshetra Samachara

Local News Subject: 
ಶಾಸಕರಿಂದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಮತ್ತು ಪಲ್ಸ್ ಆಕ್ಸಿಮೀಟರ್ ಹಸ್ತಾಂತರ
City: 
Udupi
Video Thumbnail: 
PublicNext-452319-479104-Udupi-Health-and-Fitness-Government-COVID-node
Category: 
Health & Fitness
Government
COVID
Body: 

ಹೆಬ್ರಿ:ಹೆಬ್ರಿ ಗ್ರಾಪಂ ಉಪಾಧ್ಯಕ್ಷ ಗಣೇಶ್ ಕುಮಾರ್ ಜರ್ವತ್ತು ಮತ್ತು ಮಾಜಿ ಅಧ್ಯಕ್ಷ ಎಚ್. ಸುಧಾಕರ ಹೆಗ್ಡೆ ದಾನಿಗಳ ನೆರವಿನಿಂದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತರಿಗೆ ನೀಡಿದ್ದ ಪಲ್ಸ್ ಆಕ್ಸಿ ಮೀಟರನ್ನು ಶಾಸಕ ಸುನೀಲ್ ಕುಮಾರ್ ಹಸ್ತಾಂತರಿಸಿದರು. ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಣೇಶ್ ಕುಮಾರ್ ಜಗತ್ತು, ಅಭಿವೃದ್ಧಿ ಅಧಿಕಾರಿ ಎಡ್ನಡ್ಕ ಸದಾಶಿವ ಸೇರ್ವೆಗಾರ್, ಹೆಬ್ರಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಮುಖ್ಯಸ್ಥ ಡಾ.ಸಂತೋಷ ಕುಮಾರ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Reach Count: 
3756