Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Public News

News Subject: 
ಕೆಲಸದ ಒತ್ತಡ: ಹುದ್ದೆ ತೊರೆಯಲು ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ನಿರ್ಧಾರ
Upload Image: 
PublicNext--512532--node-nid
Category: 
Politics
Health & Fitness
Body: 

ಬೆಂಗಳೂರು: ಅವಧಿ ಮೀರಿದ ಕೆಲಸ, ತಡರಾತ್ರಿ ಸಭೆಗಳು ಹಾಗೂ ಇನ್ನಿತರ ಕೆಲಸದ ಒತ್ತಡಗಳಿಂದಾಗಿ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಸರಿಯಾದ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಶುಕ್ರವಾರ, ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್ ಅವರು, ತಮ್ಮನ್ನು ಹುದ್ದೆಯಿಂದ ಮುಕ್ತಗೊಳಿಸುವಂತೆ ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದಾರೆ.

ಚೋಳನ್ ಅವರ ಅರ್ಜಿಯಿಂದ ಡಿಪಿಎಆರ್ ಮತ್ತು ಮುಖ್ಯಮಂತ್ರಿಗಳಿಗೆ ಸದ್ಯ ಆತಂಕ ತಂದಿದೆ ಎಂದು ಮೂಲಗಳು ತಿಳಿಸಿವೆ. ಸರಿಯಾದ ಅಭ್ಯರ್ಥಿಯನ್ನು ಕಂಡುಹಿಡಿಯಲು ಅವರಿಗೆ ಸಾಧ್ಯವಾಗದಿದ್ದರೂ ಸಹ, ಯಾವುದೇ ಅಧಿಕಾರಿಗಳು ಈ ಹುದ್ದೆಯನ್ನು ಸ್ವೀಕರಿಸಲು ಉತ್ಸುಕರಾಗಿಲ್ಲ. ಚೋಳನ್ ಅವರು ಹಲವು ಇಲಾಖೆ ಕೆಲಸ ನಿರ್ವಹಿಸುತ್ತಿರುವುದರಿಂದ ಆರೋಗ್ಯ ಕಾರಣ ನೀಡಿ ಹುದ್ದೆಯಿಂದ ಮುಕ್ತವಾಗಲು ಬಯಸಿದ್ದಾರೆ.

Reach Count: 
56426