Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Public News

News Subject: 
ರಾಜಕೀಯ ಉದ್ದೇಶಕ್ಕಾಗಿ ದೆಹಲಿಗೆ ಹೋಗಿಲ್ಲ: ಶಾಸಕ ಬೆಲ್ಲದ ಸ್ಪಷ್ಟನೆ
Upload Image: 
PublicNext-473711-512545-Politics-node
Category: 
Politics
Body: 

ಬೆಂಗಳೂರು: ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ತೆರಳಿದ್ದೇನೆ. ದೆಹಲಿ ಬಂದಿರುವುದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಲ್ಲದ್, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Reach Count: 
48129