Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಉಡುಪಿ: ಕಟ್ಟು ನಿಟ್ಟಾಗಿ ಅನ್‌ಲಾಕ್ ಮಾರ್ಗಸೂಚಿ ಅನುಷ್ಠಾನಗೊಳಿಸಿ; ಡಿಸಿ
City: 
Udupi
Upload Image: 
PublicNext-473898-512982-Udupi-Health-and-Fitness-COVID-node
Category: 
Health & Fitness
COVID
Body: 

ಉಡುಪಿ: ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್‌ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ. ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಗಳನ್ನು ಎಲ್ಲ ಅಧಿಕಾರಿಗಳು ಮತ್ತು ಪಂಚಾಯತ್‌ಗಳ ಸಹಕಾರದಿಂದ ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದರ ಫಲವಾಗಿ ಜಿಲ್ಲೆಯಲ್ಲಿ ಸೋಂಕು ಹರಡುವುದು ಗಣನೀಯವಾಗಿ ಕಡಿಮೆಯಾಗಿದೆ. ಇದೇ ಕಾರಣದಿಂದ ಸರ್ಕಾರ ಜಿಲ್ಲೆಯಲ್ಲಿ ಅನ್‌ಲಾಕ್ ಘೋಷಣೆ ಮಾಡಿದ್ದು, ಈ ಕುರಿತಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಪಾಸಿಟಿವಿಟಿ ದರವನ್ನು ಸೊನ್ನೆಗೆ ಇಳಿಸಬೇಕು ಎಂದು ಹೇಳಿದರು.

Reach Count: 
2029