Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Public News

News Subject: 
ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ- ಮೂವರು ನಾಗರಿಕರ ಸಾವು
Upload Image: 
PublicNext--513042--node-nid
Category: 
Crime
Body: 

ಶ್ರೀನಗರ: ದಕ್ಷಿಣ ಕಾಶ್ಮೀರದ ಸೊಪೋರ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಹುತಾತ್ಮರಾಗಿದ್ದು, ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್​ನಲ್ಲಿ ಉಗ್ರರು, ಜಮ್ಮು- ಕಾಶ್ಮೀರ ಪೊಲೀಸರು ಸೇರಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​​ಪಿಎಫ್​) ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಸೊಪೋರ್​​​​ ಮುಖ್ಯ ಚೌಕದ ಬಳಿ ಘಟನೆ ನಡೆದಿದೆ. ಈ ಘಟನೆಯನ್ನು ಪೊಲೀಸ್​ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಇಂಡಿಯನ್ ಆರ್ಮಿಯ 92 ಬೆಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

Reach Count: 
61033