Kshetra Samachara
Local News Subject:
ಉಡುಪಿ: ಜಿಲ್ಲೆಯಲ್ಲಿ ಇಂದು 263 ಜನರಿಗೆ ಕೊರೊನಾ- 898 ಜನ ಡಿಸ್ಚಾರ್ಜ್
City:
Udupi
Upload Image:
Category:
Health & Fitness
COVID
Body:
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಕೊಂಚ ಕಡಿಮೆಯಾಗಿದೆ. ಇಂದು 263 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 624 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 64,045ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 60,250ಕ್ಕೆ ತಲುಪಿದೆ. ಈವರೆಗೆ ಒಟ್ಟು 352 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Reach Count:
5415