Kshetra Samachara
Local News Subject:
ಧಾರವಾಡ ಜಿಲ್ಲೆಯಲ್ಲಿಂದು 6 ಜನರಲ್ಲಿ ಹೆಮ್ಮಾರಿ ಸೋಂಕು ಪತ್ತೆ
City:
Hubballi-Dharwad
Upload Image:
Category:
Health & Fitness
COVID
Body:
ಧಾರವಾಡ : ಧಾರವಾಡ ಜಿಲ್ಲೆಯಲ್ಲಿಯೂ ಕೊರೊನಾ ಏರಿಳಿತ ಮುಂದುವರೆದಿದೆ ಇಂದು 6 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60722 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು 05 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಸುಧಾರಿಸಿಕೊಂಡವರ ಸಂಖ್ಯೆ 59361 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1298 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 61 ಸಕ್ರಿಯ ಪ್ರಕರಣಗಳಿವೆ.
Reach Count:
33595
Show Detail Screen Advertisement:
Yes