Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 202 ಜನರಿಗೆ ಕೊರೊನಾ ಸೋಂಕು ಅಂಟಿದೆ
City: 
Udupi
Mangalore
Upload Image: 
PublicNext--587824--node-nid
Category: 
Health & Fitness
COVID
Body: 

ಮಂಗಳೂರು : ಜಿಲ್ಲೆಯಂದು 202 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ೊಟ್ಟು ಸೋಂಕಿತ ಸಂಖ್ಯೆ 109609 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 348 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 105626 ಕ್ಕೆ ಏರಿಕೆಯಾಗಿದೆ.

ಇನ್ನು ಡೆಡ್ಲಿ ಸೋಂಕಿನಿಂದ ಇಂದು 03 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1562 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2416 ಸಕ್ರಿಯ ಪ್ರಕರಣಗಳಿವೆ.

ಕೃಷ್ಣ ನಗರಿಯಲ್ಲಿ ಕೊರೊನಾ ಹಾವಳಿ ಇಂದು 96 ಜನರಲ್ಲಿ ಸೋಂಕು ಪತ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 96 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 73651 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 140 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 71466 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 455 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1730 ಸಕ್ರಿಯ ಪ್ರಕರಣಗಳಿವೆ.

Reach Count: 
13542
Show Detail Screen Advertisement: 
Yes