Public News

News Subject: 
ಟೋಕಿಯೊ ಪ್ಯಾರಾಲಂಪಿಕ್ಸ್: ಕಂಚಿನ ಪದಕ ಗೆದ್ದ ವಿನೋದ್ ಕುಮಾರ್!
Upload Image: 
PublicNext--587838--node-nid
Category: 
Sports
Body: 

ಟೋಕಿಯೊ: ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ಡಿಸ್ಕಸ್ ಥ್ರೋ ಎಫ್ 52ನಲ್ಲಿ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ.
ಡಿಸ್ಕಸ್ ಥ್ರೋನಲ್ಲಿ ವಿನೋದ್ ಕುಮಾರ್ 19.91 ಮೀಟರ್ ಅತ್ಯುತ್ತಮ ಪ್ರಯತ್ನದೊಂದಿಗೆ ಕಂಚಿನ ಪದಕ ಗೆದ್ದು ತೃಪ್ತಿ ಪಡೆದಿದ್ದಾರೆ.
ಈ ಮೂಲಕ ವಿನೋದ್ ಕುಮಾರ್ ಏಷ್ಯನ್ ದಾಖಲೆಯನ್ನು ಮುರಿದರು. ಟೋಕಿಯೋ 2020 ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತವು ಇದುವರೆಗೆ ಮೂರು ಪದಕಗಳನ್ನು ಗೆದ್ದಿದೆ.

Reach Count: 
34110
Show Detail Screen Advertisement: 
Yes